- Kannada News
- ಡಾ. ಎಂ.ಬಿ. ಅನಂತಮೂರ್ತಿ
ಡಾ. ಎಂ.ಬಿ. ಅನಂತಮೂರ್ತಿ
<% catList.forEach(function(cat){ %>
<%= cat.label %>
<% }); %>
<%- node_title %>
Published On
By <%= createdBy.user_fullname %>
<%- node_title %>
Published On
By <%= createdBy.user_fullname %>
<% if(node_description!==false) { %>
<%= node_description %>
<% } %>
<% catList.forEach(function(cat){ %>
<%= cat.label %>
<% }); %>
आगे पढ़ें
ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷ ಮನವಿ
Published On
By ಡಾ. ಎಂ.ಬಿ. ಅನಂತಮೂರ್ತಿ
ಇಂದ,ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು,ಡಾ. ಎಂ.ಬಿ. ಅನಂತಮೂರ್ತಿ,ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಶನ್(R)
ಇವರಿಗೆ,ಮಾನ್ಯ ಗೌರವಾನ್ವಿತ ಶ್ರೀ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಡಿ.ಕೆ. ಶಿವಕುಮಾರ್) ರವರು,ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ,ವಿಧಾನಸೌಧ, ಬೆಂಗಳೂರು.
ವಿಷಯ: ಅಸಂಘಟಿತ ಧಾರ್ಮಿಕ ವೃತ್ತಿಪರರು ಮತ್ತು ಅಡುಗೆ ಕಾರ್ಮಿಕರಿಗೆ ಲೇಬರ್ ಕಾರ್ಡ್ ಹಾಗೂ ಅಂಬೇಡ್ಕರ್...
आगे पढ़ें
ಅಸಂಘಟಿತ ಪುರೋಹಿತರು ಮತ್ತು ಅಡುಗೆ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಮನವಿ
Published On
By ಡಾ. ಎಂ.ಬಿ. ಅನಂತಮೂರ್ತಿ
ಬೆಂಗಳೂರು: ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಶನ್ (R) ವತಿಯಿಂದ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಅಸಂಘಟಿತ ಧಾರ್ಮಿಕ ವೃತ್ತಿಪರರು ಹಾಗೂ ಅಡುಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸುವಂತೆ ಆಗ್ರಹಿಸಲಾಗಿದೆ.
ಅಸಂಘಟಿತ ಪುರೋಹಿತರು ಮತ್ತು ಅಡುಗೆ ಕಾರ್ಮಿಕರಿಗೆ ಲೇಬರ್ ಕಾರ್ಡ್ ಹಾಗೂ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ಸೌಲಭ್ಯಗಳನ್ನು ಕಲ್ಪಿಸಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಫೆಡರೇಶನ್ ಕೃತಜ್ಞತೆ ಸಲ್ಲಿಸಿದೆ. ಜೊತೆಗೆ, ಕರ್ನಾಟಕ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಫೆಡರೇಶನ್ ಪ್ರತಿನಿಧಿಗಳಾದ ಇಬ್ಬರಿಗೆ ನಿರ್ದೇಶಕರಾಗಿ ಅವಕಾಶ ಕಲ್ಪಿಸುವಂತೆಯೂ ಮನವಿ ಮಾಡಲಾಗಿದೆ.
ಫೆಡರೇಶನ್ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಡಾ. ಎಂ.ಬಿ. ಅನಂತಮೂರ್ತಿ ಸೇರಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳು ಈ ಮನವಿಗೆ ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದಾದ್ಯಂತ ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುರೋಹಿತರು, ಅಡುಗೆ ಕಾರ್ಮಿಕರು, ಯುವಕರು ಹಾಗೂ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ಸರ್ಕಾರ ಮತ್ತಷ್ಟು ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ.
आगे पढ़ें
